ಲಂಚ ಪ್ರಕರಣದಲ್ಲಿ ಪಂಜಾಬ್ AAP ಶಾಸಕ ಅಮಿತ್ ರತ್ತನ್ ಅರೆಸ್ಟ್

ಚಂಡೀಗಢ, ಫೆ .23 -ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ನ ಬಟಿಂಡಾ ಗ್ರಾಮಾಂತರ ಕ್ಷೇತ್ರದ ಎಎಪಿ ಶಾಸಕ ಅಮಿತ್ ರತ್ತನ್ ಕೋಟ್ಫಟ್ಟಾ ಅವರನ್ನು ವಿಜಿಲೆನ್ಸ್ ಬ್ಯೂರೋ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಈಗಾಗಲೆ ಶಾಸಕರ ಆಪ್ತ ಸಹಾಯಕ ರಶೀಮ್ ಗಾರ್ಗ್ ಅವರನ್ನು ಬಂಧಿಸಿದ ಕೆಲವು ದಿನಗಳ ನಂತರ ಕಳೆದ ರಾತ್ರಿ ಅಮಿತ್ ರತ್ತನ್ ಅವರನ್ನು ಬಂಧನವಾಗಿದೆ.ಎಂದು ಉನ್ನತ ಅಕಾರಿಯೊಬ್ಬರು ತಿಳಿಸಿದ್ದಾರೆ.ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಪೆಡೆಯಲಾಗುವುದು ಹೇಳಿದ್ದಾರೆ. ಆಡಳಿತ ಪಕ್ಷದ ಶಾಸಕನ ಬಂಧನ ಸರ್ಕಾಕ್ಕೆ ಮುಜುಗರ […]