ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಗುಪ್ತ ಅವರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು,ಜ.26-ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರಿಗೆ ಕೊರೊನಾ ಸೋಂಕು ತಗುಲಿದೆ. ಗುಪ್ತ ಅವರಿಗೆ ಸೋಂಕು ದೃಢಪಟ್ಟಿದ್ದು, ವೈದ್ಯಕೀಯ ಸಲಹೆಯಂತೆ ಅವರು ಹೋಂ ಐಸೋಲೇಷನ್‍ನಲ್ಲಿದ್ದಾರೆ. ನನಗೆ ಕೊರೊನಾ ಸೊಂಕು ತಗುಲಿದ್ದು, ನನ್ನೊಂದಿಗೆ ಇತ್ತಿಚೆಗೆ ಸಂಪರ್ಕ ಬಂದಿದ್ದವರು ಎಚ್ಚರಿಕೆಯಿಂದ ಇರುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಕೊರೊನಾ ತಪಾಸಣೆ ನಡೆಸಿಕೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಎರಡು ದಿನಗಳ ಹಿಂದಷ್ಟೆ ಗುಪ್ತಾ ಅವರು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಹಿರಿಯ ಪೆÇಲೀಸ್ ಅಧಿಕಾರಿಗಳಾದ ಸುಬ್ರಮಣ್ಯೇಶ್ವರ ರಾವ್ […]