ಬಿಬಿಎಂಪಿ ಚುನಾವಣೆಗೆ ಬಿಜೆಪಿ ಭರ್ಜರಿ ತಂತ್ರಗಾರಿಕೆ

ಬೆಂಗಳೂರು,ಜ.25-ಹಲವು ಕಾರಣಗಳಿಂದ ನೆನೆಗುದಿಗೆ ಬಿದ್ದಿರುವ ಬಹುನಿರೀಕ್ಷಿತ ಬಿಬಿಎಂಪಿ ಚುನಾವಣೆಯನ್ನು ಮಾರ್ಚ್‍ನಲ್ಲಿ ನಡೆಸುವ ಕುರಿತಾಗಿ ಇಂದು ಬಿಜೆಪಿಯ ಪ್ರಮುಖ ನಾಯಕರು ಮಹತ್ವದ ಸಭೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಬೆಂಗಳೂರು ಉತ್ತರ, ದಕ್ಷಿಣ ಮತ್ತು ಕೇಂದ್ರ ಜಿಲ್ಲೆಗಳ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಬೊಮ್ಮಾಯಿ ಅವರ ರೇಸ್‍ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಪೂರ್ವ ಸಿದ್ದತೆಗಳ ಬಗ್ಗೆ ಸಭೆ ನಡೆಸಿದರು. ಮಾರ್ಚ್ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸಿದ್ದತೆಗಳನ್ನು […]