ನವೆಂಬರ್‌ವರೆಗೂ ಬಿಬಿಎಂಪಿ ಚುನಾವಣೆ ಮುಂದೂಡಲು ನರಿಬುದ್ಧಿ ಶಾಸಕರ ಷಡ್ಯಂತ್ರ..!

ಬೆಂಗಳೂರು,ಮಾ.1- ಬಿಬಿಎಂಪಿ ಚುನಾವಣಾ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಈ ತಿಂಗಳು ಇತ್ಯರ್ಥಪಡಿಸುವ ಸಾಧ್ಯತೆ ಇರುವುದರಿಂದ ಮೂರ್ನಾಲ್ಕು ತಿಂಗಳಲ್ಲಿ ಚುನಾವಣೆ ನಡೆಯಬಹುದು ಎಂದೇ ಎಲ್ಲರೂ ಭಾವಿಸಿದ್ದಾರೆ. ಆದರೆ ಕೆಲ ಶಾಸಕರು ತಮ್ಮ ನರಿಬುದ್ಧಿ ಬಳಸಿ ಕೊಂಡು ನವಂಬರ್ ತಿಂಗಳವರೆಗೂ ಚುನಾವಣೆ ಮುಂದೂಡಲು ಷಡ್ಯಂತ್ರ ನಡೆಸುತ್ತಿದ್ದಾರೆ. ಚುನಾಯಿತ ಪ್ರತಿನಿಧಿಗಳಿಲ್ಲದ ಬಿಬಿಎಂಪಿಗೆ ಸರ್ಕಾರ ಬೊಂಬಾಟ್ ಕೊಡುಗೆ ಘೋಷಿಸಿದೆ. ಇದರ ಜತೆಗೆ ಮುಂಬರುವ ಬಜೆಟ್‍ನಲ್ಲೂ ಪಾಲಿಕೆಗೆ ಭಾರಿ ಅನುದಾನ ನೀಡುವ ಸಾಧ್ಯತೆ ಇರುವುದರಿಂದ ತಮ್ಮ ಕ್ಷೇತ್ರಗಳಿಗೆ ಬಿಡುಗಡೆಯಾಗುವ ಅನುದಾನದಲ್ಲಿ ಪಾಲಿಕೆ ಸದಸ್ಯರಿಗೆ […]