ಬೇರು ಮಟ್ಟದಿಂದ ಪಕ್ಷ ಬಲವರ್ಧನೆಗೆ ಬಿಜೆಪಿಯ ಕಾರ್ಯಕಾರಿಣಿ ಸಭೆಯಲ್ಲಿ ಸಂಕಲ್ಪ

ಹುಬ್ಬಳ್ಳಿ,ಡಿ.28- ಮುಂಬರುವ ಸಾವ್ರರ್ತಿಕ, ಸ್ಥಳೀಯ ಸಂಸ್ಥೆ ಹಾಗೂ ಬಿಬಿಎಂಪಿ ಚುನಾವಣೆ ಸೇರಿದಂತೆ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಬಹುನಿರೀಕ್ಷಿತ ಬಿಜೆಪಿಯ ಕಾರ್ಯಕಾರಿಣಿ ಸಭೆ ಹುಬ್ಬಳ್ಳಿಯಲ್ಲಿ ಇಂದು

Read more

ಚುನಾವಣೆಗೆ ಬಿಬಿಎಂಪಿ ತಯಾರಿ, ನ.8ರಂದು ಕರಡು ಮತಪಟ್ಟಿ ಪ್ರಕಟ

ಬೆಂಗಳೂರು, ನ.6- ಸುಪ್ರೀಂಕೋರ್ಟ್ ಬಿಬಿಎಂಪಿ ಚುನಾವಣೆ ವಿಷಯವನ್ನು ಇದೇ 8ರಂದು ಕೈಗೆತ್ತಿಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆಗೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ

Read more

ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ನಿಷ್ಠರಿಗೆ ಮಾತ್ರ ಟಿಕೆಟ್ : ಹೆಚ್ಡಿಡಿ

ಬೆಂಗಳೂರು, ಸೆ.2- ಪಕ್ಷನಿಷ್ಠೆಯುಳ್ಳ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸುವಂತಹವರನ್ನು ಗುರುತಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಸೂಚಿಸಿದರು. ಬೀಳುತ್ತಿದ್ದ ಮಳೆ ನಡುವೆಯೇ ನಡೆದ ಬೆಂಗಳೂರು ನಗರ

Read more

ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ಧತೆ

ಬೆಂಗಳೂರು,ಜು.12-ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಜೆಡಿಎಸ್ ಜುಲೈ 14ರಿಂದ ವಿಧಾನಸಭಾ ಕ್ಷೇತ್ರವಾರು ಸಭೆಗಳನ್ನು ನಡೆಸಲಿದೆ.  ಬೆಂಗಳೂರು ನಗರದ ಎಲ್ಲಾ 28 ವಿಧಾನಸಭಾ

Read more

ಇನ್ನು ಒಂದೂವರೆ ವರ್ಷ ಬಿಬಿಎಂಪಿಗೆ ಚುನಾವಣೆ ಅನುಮಾನ..!

ಬೆಂಗಳೂರು, ಜು.10-ಇನ್ನು ಒಂದೂವರೆ ವರ್ಷ ಬಿಬಿಎಂಪಿಗೆ ಚುನಾವಣೆ ನಡೆಯುವುದು ಅನುಮಾನವಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತರ ನೇತೃತ್ವದಲ್ಲಿ ರಚನೆ ಮಾಡಲಾಗಿರುವ ಡಿಲಿಮಿಟೇಶನ್ ಆಯೋಗ ಆರು ತಿಂಗಳೊಳಗೆ ಸಭೆ ನಡೆಸಿ

Read more

ಬಿಬಿಎಂಪಿ ಚುನಾವಣೆ ಕುರಿತ ವಿಚಾರಣೆ ಮಾರ್ಚ್ 17ಕ್ಕೆ ಮುಂದೂಡಿಕೆ

ಬೆಂಗಳೂರು,ಫೆ.9- ಬಿಬಿಎಂಪಿ ಚುನಾವಣಾ ವಿಚಾರಣೆ ಯನ್ನು ಸುಪ್ರೀಂಕೋರ್ಟ್ ಮಾ.17ಕ್ಕೆ ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ ಅವರ ಪೀಠ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸಲು ಅವಕಾಶ ನೀಡಿ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿಕೆ

Read more

ನಾಳೆ ಸುಪ್ರಿಂನಲ್ಲಿ ಬಿಬಿಎಂಪಿ ಚುನಾವಣೆ ಅರ್ಜಿ ವಿಚಾರಣೆ ಸಾಧ್ಯತೆ

ಬೆಂಗಳೂರು,ಫೆ.4- ಬಿಬಿಎಂಪಿ ಚುನಾವಣೆ ಅರ್ಜಿ ವಿಚಾರಣೆ ನಾಳೆ ಸುಪ್ರೀಂಕೋರ್ಟ್‍ನಲ್ಲಿ ನಡೆಯುವ ಸಾಧ್ಯತೆಗಳಿವೆ. ಬಿಬಿಎಂಪಿಯ 198 ವಾರ್ಡ್‍ಗಳಿಗೆ ಆರು ವಾರಗಳೊಳಗೆ ಚುನಾವಣೆ ನಡೆಸುವಂತೆ ಕಳೆದ ಡಿಸೆಂಬರ್‍ನಲ್ಲಿ ರಾಜ್ಯ ಉಚ್ಛ

Read more

ಬಿಬಿಎಂಪಿ ಚುನಾವಣೆಗೆ ಆಮ್ ಆದ್ಮಿ ಪಕ್ಷ ತಯಾರಿ

ಬೆಂಗಳೂರು,ಜ.23-ರಾಜ್ಯದಲ್ಲಿ ಮುಂಬರುವ ತಾಲ್ಲೂಕು, ಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಂಘಟಿತವಾಗಿ ಕೆಲಸ ಮಾಡುತ್ತಿದೆ. ಈಗಾಗಲೇ ಅನೇಕ ಜಿಲ್ಲಾಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಸುತ್ತಿದೆ

Read more

ಬಿಬಿಎಂಪಿ ಚುನಾವಣಾ ಅಖಾಡಕ್ಕಿಳಿಯಲು ಓವೈಸಿ ತಯಾರಿ..!

ಬೆಂಗಳೂರು,ಡಿ.28-ಬಿಬಿಎಂಪಿ ಚುನಾವಣೆಗೆ ಇನ್ನು ಮುಹೂರ್ತ ನಿಗಧಿಯಾಗದಿದ್ದರೂ ಅಸಾದುದ್ದಿನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ ಈಗಾಗಲೇ ಪಕ್ಷದ ಅಭ್ಯರ್ಥಿಗಳ ಹುಡುಕಾಟ ಆರಂಭಿಸಿದೆ. ಗ್ರೇಟರ್ ಹೈದ್ರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ

Read more

ಬಿಬಿಎಂಪಿಗೆ ಚುನಾವಣೆ ಮೇಲ್ಮನವಿ, ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಬೆಂಗಳೂರು,ಡಿ.18- ಬಿಬಿಎಂಪಿಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿಗೊಳಿಸಿ

Read more