ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದ ಸಂಸ್ಥೆ ವಿರುದ್ಧ ಎಫ್‍ಐಆರ್

ಬೆಂಗಳೂರು,ಮಾ.9-ನಿಗತ ಸಮಯಕ್ಕೆ ಮೇಲ್ಸೇತುವೆ ನಿರ್ಮಾಣ ಮಾಡಲು ವಿಫಲವಾಗಿರುವ ಸಂಸ್ಥೆ ವಿರುದ್ಧ ಬಿಬಿಎಂಪಿ ಎಫ್‍ಐಆರ್ ದಾಖಲಿಸಿದೆ. ನಗರದ ಈಜಿಪುರ ಮೇಲ್ಸೇತುವೆ ನಿರ್ಮಾಣ ಕಾರ್ಯದ ಗುತ್ತಿಗೆ ಪಡೆದಿದ್ದ ಸಿಂಪ್ಲೆಕ್ಸ್ ಇನ್‍ಫ್ರಾಸ್ಟ್ರಕ್ಚರ್ ಸಂಸ್ಥೆ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಈಜಿಪುರದಿಂದ ಕೊರಮಂಗಲದ ಕೇಂದ್ರಿಯ ಸದನದವರೆಗಿನ ಮೇಲ್ಸೇತುವೆ ನಿರ್ಮಾನ ಕಾಮಗಾರಿಯ ಗುತ್ತಿಗೆ ಪಡೆದಿದ್ದ ಸಂಸ್ಥೆ ನಿಗತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 203 ಕೋಟಿ ರೂ.ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಲು ಗುತ್ತಿಗೆ ಪಡೆದಿದ್ದ ಸಂಸ್ಥೆಯವರು 2017ರಿಂದ 2021ರ ವೇಳೆಗೆ ಫ್ಲೈಓವರ್ […]