ಅಧಿವೇಶನಕ್ಕೂ ಮುನ್ನ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

ಬೆಂಗಳೂರು, ಫೆ.4- ಮುಂಬರುವ ವಿಧಾನಸಭಾ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನಕ್ಕೂ ಮುನ್ನ ಪ್ರಕಟವಾಗುವ ನಿರೀಕ್ಷೆಯಿದೆ. ಮೊದಲ ಹಂತದಲ್ಲಿ 93 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಈ ಅಭ್ಯರ್ಥಿಗಳಿಗೆ ಚುನಾವಣೆ ಸಿದ್ದತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಫೆ. 8ರಿಂದ ಮತ್ತೆ ಪಂಚರತ್ನ ರಥ ಯಾತ್ರೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರಾರಂಭಿಸಲಾಗುತ್ತದೆ. ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಯ ಆಯ್ದ ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಳ್ಳಲಾಗುತ್ತದೆ. ರಾಜ್ಯ ಬಿಜೆಪಿ […]