ಬೆಳ್ಳಿ ಕಾಲುಂಗುರ ಚಿತ್ರಕ್ಕೆ ಕ್ಲಾಪ್ ಮಾಡಿದ ಸಿದ್ದರಾಮಯ್ಯ

ಬೆಂಗಳೂರು, ಆ.12- ಮೂವತ್ತು ವರ್ಷಗಳ ಹಿಂದೆ ಕನಸಿನ ರಾಣಿ ಮಾಲಾಶ್ರೀ ಹಾಗೂ ಸುನೀಲ್ ನಟಿಸಿದ್ದ ಸೂಪರ್ ಡೂಪರ್ ಹಿಟ್ ಚಿತ್ರವಾದ ಬೆಳ್ಳಿ ಕಾಲುಂಗರ ಚಿತ್ರದ ಶೀರ್ಷಿಕೆಯಡಿ ನಿರ್ಮಾಪಕ ಸಾ.ರಾ.ಗೋವಿಂದು ಅವರು ಮತ್ತೊಮ್ಮೆ ಬೆಳ್ಳಿಕಾಲುಂಗರ ಚಿತ್ರವನ್ನು ನಿರ್ಮಿಸುತ್ತಿದ್ದು, ಇಂದು ನಡೆದ ಮುಹೂರ್ತ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದರು. 1992ರಲ್ಲಿ ಬಿಡುಗಡೆಯಾಗಿದ್ದ ಬೆಳ್ಳಿ ಕಾಲುಂಗರ ಚಿತ್ರವನ್ನು ಕೆ.ವಿ.ರಾಜು ಕಥೆ ಬರೆದು ನಿರ್ದೇಶಿಸಿದ್ದು ಚಿತ್ರ ಯಶಸ್ವಿಯಾಗಿತ್ತು. ಈಗ ಅದೇ […]