ಪರಾರಿಯಾಗಲೆತ್ನಿಸಿದ ಆ್ಯಸಿಡ್ ನಾಗನಿಗೆ ಪೊಲೀಸರಿಂದ ಗುಂಡೇಟು

ಬೆಂಗಳೂರು,ಮೇ14- ತಮಿಳುನಾಡಿನಿಂದ ನಗರಕ್ಕೆ ಕರೆತರುತ್ತಿದ್ದಾಗ ದಾರಿಮಧ್ಯೆ ಬಹಿರ್ದೆಸೆಗೆ ಹೋಗುವ ನೆಪದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆ್ಯಸಿಡ್ ದಾಳಿ ಆರೋಪಿ ನಾಗೇಶನ ಕಾಲಿಗೆ ಗುಂಡು

Read more