ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಗೆ ಕಳ್ಳನ ಎಂಟ್ರಿ, ಮುಂದೇನಾಯಿತು..?

ಬೆಂಗಳೂರು,ಫೆ.5- ಮಗುವನ್ನು ಸಾಯಿಸಿ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಜೈಲಿನಲ್ಲಿರುವ ಹಲ್ಲೆಗೆರೆ ಶಂಕರ್ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಆರೋಪಿಯನ್ನು ಬ್ಯಾಡರಹಳ್ಳಿ ಠಾಣೆಪೊಲೀಸರು ಬಂಧಿಸಿದ್ದಾರೆ. ಅಂದ್ರಹಳ್ಳಿಯಲ್ಲಿ ಬಂಗಲೆಯಂತಿರುವ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಭರತ್ ಎಂಬಾತನನ್ನು ಅಕ್ಕ-ಪಕ್ಕದವರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮನೆಯಲ್ಲಿ ನಡೆದ ಘೋರ ದುರಂತ ದಿಂದಾಗಿ ಮನೆ ಮಾಲೀಕ ಹಲ್ಲೆಗೆರೆ ಶಂಕರ್ ಜೈಲು ಸೇರಿದ್ದು, ನಾಲ್ಕು ತಿಂಗಳಿನಿಂದ ಈ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ರಾತ್ರಿಯಾದರೆ ಈ ಮನೆ ಮುಂದೆ ಹಾದು ಹೋಗಲು ಅಕ್ಕಪಕ್ಕದವರು […]