ಬೆಂಗಳೂರಿನಲ್ಲಿ ಮತ್ತೆ ಬಿಎಂಟಿಸಿ ಬಸ್ ಬೇ..!

ಬೆಂಗಳೂರು,ಡಿ.29- ನಗರದಲ್ಲಿ ಬಸ್ ಬೇ ನಿರ್ಮಾಣ ಮಾಡಿ ಕೈ ಸುಟ್ಟುಕೊಂಡಿದ್ದ ಯೋಜನೆಗೆ ಪಾಲಿಕೆ ಮತ್ತೆ ಮಣೆ ಹಾಕಿದೆ. ನಷ್ಟ ಎಂದು ತಿಳಿದಿದ್ದರೂ ಮತ್ತೆ ಅದೇ ಯೋಜನೆ ಜಾರಿಗೆ ಸಿದ್ಧತೆ ನಡೆಸಿದೆ. ಈ ಹಿಂದೆ ನಗರದಲ್ಲಿ 22 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿದ್ದ ಬಸ್ ಬೇ ಒಂದೇ ತಿಂಗಳಲ್ಲೇ ಹಳ್ಳ ಹಿಡಿದಿತ್ತು. ಈಗ ಮತ್ತೆ 75 ಕೋಟಿ ರೂ. ವೆಚ್ಚದಲ್ಲಿ ಬಸ್ ಬೇ ನಿರ್ಮಾಣಕ್ಕೆ ಮುಂದಾಗಿದೆ. ಸಾರ್ವಜನಿಕರ ತೆರಿಗೆ ಹಣ ಫೋಲು ಮಾಡಲು ಸಿದ್ಧತೆ ಮಾಡಿಕೊಂಡಿದೆ. ತಿಂಗಳಾಂತ್ಯಕ್ಕೆ […]