ಮೋದಿ ರೋಡ್ ಶೋ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾರ್ಗ ಬದಲಾವಣೆ

ಬೆಂಗಳೂರು,ಮಾ.8- ಪ್ರಧಾನ ಮಂತ್ರಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು – ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ. ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ […]