ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ, ಕಾರಿಗೆ ಬಸ್‍ಡಿಕ್ಕಿಯಾಗಿ 11 ಮಂದಿ ಸಾವು

ಬೆತುಲ್ , ನ.4 – ವೇಗವಾಗಿ ಬರುತ್ತಿದ್ದ ಕಾರೊಂದು ಎದುರಿಗೆ ಬರುತ್ತಿದ್ದ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 11 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಜಲ್ಲಾ ನರ್‍ನಲ್ಲಿ ಇಂದು ಮುಂಜಾನೆ ನಡೆದಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅತಿ ವೇಗವಾಗಿ ಬಂದು ಕಾರು ಪ್ರಯಾಣಿಕರಿಲ್ಲದ ಖಾಲಿ ಬಸ್‍ಗೆ ಡಿಕ್ಕಿ ಹೊಡೆದಿದೆ .ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ ಎಂದು ಬೆತುಲ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್‍ಸ್ಪೆಕ್ಟರ್ ಶಿವರಾಜ್ ಸಿಂಗ್ […]