ಅಮೆರಿಕ ಅಧ್ಯಕ್ಷ ಬಿಡೆನ್ ಮನೆಯಲ್ಲಿ ಎಫ್ಬಿಐ ಶೋಧ ದಾಖಲೆಗಳ ವಶ

ವಾಷಿಂಗ್ಟನ್, ಜ. 22- ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರ ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿರುವ ಮನೆಯನ್ನು ಎಫ್ಬಿಐ ಅಧಿಕಾರಿಗಳು ದಾಳಿ ನಡೆಸಿ ಶೋಧನೆ ವೇಳೆ ಕೆಲ ಪ್ರಮುಖ ದಾಖಲೆಗಳನ್ನು ಪತ್ತೆ ಹಚ್ಚಿ ಸ್ವಾಧೀನಪಡಿಸಿಕೊಂಡಿದೆ. ಅಧ್ಯಕ್ಷರು ಸ್ವಯಂ ಪ್ರೇರಣೆಯಿಂದ ಎಫ್ಬಿಐ ಅಧಿಕಾರಿಗಳಿಗೆ ತಮ್ಮ ಮನೆಯಲ್ಲಿ ಶೋಧನೆಗೆ ಅನುಮತಿಸಿದ್ದರು ಆದರೆ ಕೆಲ ದಾಖಲೆ ವಶಪಡಿಸಿಕೊಂಡ ಅತಿರೇಕದ ಬಗ್ಗೆ ಗೊತ್ತಿಲ್ಲ ಎಂದು ಬಿಡನ್ ಅವರ ವಕೀಲರು ತಿಳಿಸಿದ್ದಾರೆ. ಅಮೆರಿಕದ ನ್ಯಾಯಾಂಗ ಇಲಾಖೆಗೆ ಸೇರಿದ ಆರು ವರ್ಗೀಕೃತ ದಾಖಲೆಗಳು ಸಿಕ್ಕಿವೆ ಎನ್ನಲಾಗುತ್ತಿದ್ದು ,ಮುಂದಿನ 2024ರಲ್ಲಿ […]