ಜಾಗತಿಕ ಸಮಸ್ಯೆ ನಿವಾರಿಸುವಲ್ಲಿ ಭಾರತದ ಸಾಧನೆ ಮಹತ್ವದ್ದು : ಬಿಲ್‍ಗೇಟ್ಸ್

ಕ್ಯಾಲಿಫೋರ್ನಿಯಾ,ಫೆ.23- ಭವಿಷ್ಯದಲ್ಲಿ ಎದುರಾಗಬಹುದಾದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಒಂದೇ ಬಾರಿಗೆ ಹೇಗೆ ಪರಿಹಾರ ಕಂಡುಕೊಳ್ಳಬಹುದು ಎಂಬುದನ್ನು ಭಾರತ ಈಗಾಗಲೇ ಸಾಬೀತುಪಡಿಸಿದೆ ಎಂದು ಮೈಕ್ರೋಸಾಫ್ಟ್ ಸಂಸ್ಥಾಪಕ ಹಾಗೂ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಷನ್ ಸಹ ಅಧ್ಯಕ್ಷ ಬಿಲ್‍ಗೇಟ್ಸ್ ಅಭಿಪ್ರಾಯಪಟ್ಟಿದ್ದಾರೆ. ತಮ್ಮ ಬ್ಲಾಗ್‍ನಲ್ಲಿ ಅವರು, ಜಾಗತೀಕ ಸಮಸ್ಯೆ ನಿವಾರಣೆಯಲ್ಲಿ ಭಾರತದ ಸಾಧನೆ ಅತ್ಯುತ್ತಮವಾಗಿದೆ ಎಂದು ಬರೆದುಕೊಂಡಿದ್ದಾರೆ. ಒಟ್ಟಾರೆಯಾಗಿ ಭಾರತವು ನನಗೆ ಭವಿಷ್ಯದ ಭರವಸೆಯನ್ನು ನೀಡುತ್ತದೆ. ಇದು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಲು ಹೊರಟಿದೆ, ಅಂದರೆ ನೀವು […]