ಭಾರತದ 6 ನಗರಗಳಲ್ಲಿ ವಿಧ್ವಂಸಕ ಕೃತ್ಯ ದಾವೋದ್ ಸಂಚು

ನವದೆಹಲಿ,ನ.8-ವಿಶ್ವದ ಅಪಾಯಕಾರಿ ಭಯೋತ್ಪಾದಕ ದಾವೋದ್ ಇಬ್ರಾಹಿಂ ಭಾರತದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿರುವುದು ಕೇಂದ್ರ ಗುಪ್ತಚರ ವಿಭಾಗ ಪತ್ತೆ ಮಾಡಿದೆ. ಡಿಕಂಪನಿ ಮೂಲಕ ದಾವೂದ್ ಇಬ್ರಾಹಿಂ ಭಾರತದ 6 ನಗರಗಳಲ್ಲಿ ಉಗ್ರರರಿಂದ ವಿಧ್ವಂಸಕ ಕೃತ್ಯ ನಡೆಸಲು ಭಾರೀ ಮೊತ್ತದ ಹಣ ಹೂಡಿಕೆ ಮಾಡಿದ್ದಾನೆ ಎಂದು ಎನ್‍ಐಎ ತಿಳಿಸಿದೆ. ಈ ಹಿಂದೆ ಮುಂಬೈನಲ್ಲಿ ನಡೆಸಿದ ಮಾರಣಹೋಮದಂತೆ ದೇಶದ ಪ್ರಮುಖ ನಗರಗಳನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಲು ದಾವೂದ್ ಕಡೆಯ ಉಗ್ರರು ಸಜ್ಜಾಗಿದ್ದಾರೆ. ವಿಶೇಷವಾಗಿ ರಾಜಕಾರಣಿಗಳು, ಉದ್ಯಮಿಗಳು, ಚಿತ್ರರಂಗದ […]