ನೈಟ್ ಕಫ್ರ್ಯೂ ಇದ್ದರು ಬೈಕ್ ರೈಡಿಂಗ್: ಸವಾರ ದುರ್ಮರಣ

ಬೆಂಗಳೂರು, ಜ.3- ಸ್ನೇಹಿತರಿಬ್ಬರು ಬೈಕ್‍ನಲ್ಲಿ ಹೋಗುತ್ತಿದ್ದಾಗ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ಫ್ಲೈಓವರ್ ಬ್ರಿಡ್ಜ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬಾತ ಮೃತಪಟ್ಟಿರುವ ಘಟನೆ ಕೆಜಿ ಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ ಹೆಬ್ಬಾಳ ನಿವಾಸಿ ಕುಶಾಲ್(27) ಮೃತಪಟ್ಟವರು. ಈತ ಇಂಟೀರಿಯಲ್ ಡೆಕೋರೇಟ್ ವೃತ್ತಿ ಮಾಡುತ್ತಿದ್ದರು. ನೈಟ್ ಕಫ್ರ್ಯೂ ಜಾರಿಯಲ್ಲಿದ್ದರೂ ಸಹ ಕುಶಾಲ್ ತನ್ನ ಸ್ನೇಹಿತನನ್ನು ಕರೆದುಕೊಂಂಡು ಅಪಾಚಿ ಬೈಕ್‍ನಲ್ಲಿ ಇಂದು ಬೆಳಗಿನ ಜಾವ 1 ಗಂಟೆ ಸುಮಾರಿನಲ್ಲಿ ನಾಗವಾರ ಫ್ಲೈಓವರ್ ಬ್ರಿಡ್ಜ್, ಸರ್ವೀಸ್ […]