ಕಾಂಗ್ರೆಸ್ ವಿರುದ್ಧ ಸಚಿವ ಅನುರಾಗ್ ಸಿಂಗ್ ಠಾಕೂರ್ ವಾಗ್ದಾಳಿ

ವಾರಣಾಸಿ, ಫೆ.11-ಕಾಂಗ್ರೆಸ್ ಸೇರಿ ಕೆಲವು ಪಕ್ಷಗಳಿಗೆ ಅಭಿವೃದ್ಧಿಯ ವಿಷಯಗಳು ಚರ್ಚೆಯಾಗುವುದು ಬೇಡ. ಬದಲಿಗೆ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಜನರನ್ನು ದಾರಿತಪ್ಪಿಸುವ ಪ್ರಯತ್ನ ನಡೆಸುತ್ತಿವೆ ಎಂದು ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಎರಡನೇ ಹಂತದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. 2014ರ ಬಳಿಕ ಕೆಲವು ವಿರೋಧ ಪಕ್ಷಗಳು ಅಂತಾರಾಷ್ಟ್ರೀಯ ಜಾಲದೊಂದಿಗೆ ಕೈ ಜೋಡಿಸಿ ವಿವಾದವನ್ನು ಸೃಷ್ಟಿಸುತ್ತಿವೆ. ರಫೇಲ್, ಸಿಎಎ, ಹಿಜಾಬ […]