“ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗಗಳು”

ವಿಶ್ವಸಂಸ್ಥೆ,ಮಾ.8-ಮಹಿಳೆಯರು, ಶಾಂತಿ ಮತ್ತು ಭದ್ರತೆಯ ಕುರಿತ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯ ಪ್ರಸ್ತಾಪಿಸಿರುವ ಪಾಕ್ ವಿದೇಶಾಂಗ ಸಚಿವರ ವಿರುದ್ಧ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.ಜಮ್ಮು ಮತ್ತು ಕಾಶ್ಮೀರದ ಕುರಿತಂತೆ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರ ಹೇಳಿಕೆ ಆಧಾರರಹಿತ ಹಾಗೂ ರಾಜಕೀಯ ಪ್ರೇರಿತ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ತಿಳಿಸಿದ್ದಾರೆ. ಯುಎನ್ ಸೆಕ್ಯುರಿಟಿ ಕೌನ್ಸಿಲ್ ‘ಮಹಿಳೆಯರು, ಶಾಂತಿ ಮತ್ತು ಭದ್ರತೆ’ ಕುರಿತು ಮುಕ್ತ ಚರ್ಚೆಯಲ್ಲಿ ಮಾತನಾಡಿದ […]