ಅತ್ಯಾಚಾರಿಗಳ ಬಿಡುಗಡೆ, ಗುಜರಾತ್‍ಗೆ ಸುಪ್ರೀಂಕೋರ್ಟ್ ನೋಟಿಸ್

ನವದೆಹಲಿ, ಆ.25- ಬಲ್ಕೀಸ್ ಬಾನು ಅತ್ಯಾಚಾರ ಹಾಗೂ ಅವರ ಸಂಬಂಧಿಕರ ಹತ್ಯೆ ಪ್ರಕರಣದ ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿ ವಿಚಾರಣೆ ಆರಂಭಿಸಿರುವ ಸುಪ್ರಿಂಕೋರ್ಟ್, ಗುಜರಾತ್ ಸರ್ಕಾರಕ್ಕೆ ನೋಟಿಸ್ ನೀಡಿದೆ. ಸಿಪಿಐ (ಎಂ) ಪಾಲಿಟ್‍ಬ್ಯೂರೀ ಸದಸ್ಯರಾದ ಸುಭಾಷಿಣಿ ಆಲಿ, ತೃಣಮೂಲ ಕಾಂಗ್ರೆಸ್‍ನ ಸಂಸದರಾದ ಮಹುವಾ ಹೊಹಿತ್ರಾ ಹಾಗೂ ಇತರ ಮಹಿಳಾ ಪರ ಹೋರಾಟಗಾರರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಸನ್ನಡತೆ ಆಧರಿಸಿ ಅಪರಾಗಳ ಬಿಡುಗಡೆ ಕುರಿತು ವಿವರಣೆ ನೀಡುವಂತೆ ನೋಟಿಸ್ ನೀಡಿದೆ. ಅಪರಾಧಿಗಳನ್ನು […]