ಅಪ್ಪು ಜನ್ಮದಿನ : ಸಮಾಧಿ ಬಳಿಗೆ ಹರಿದು ಬಂದ ಅಭಿಮಾನಿ ಸಾಗರ

ಬೆಂಗಳೂರು, ಮಾ.17- ನಟನೆ ಜೊತೆಗೆ ವ್ಯಕ್ತಿತ್ವದಲ್ಲಿ ಅಳತೆಗೂ ನಿಲುಕದ ಮಾನವತಾಮೂರ್ತಿ, ಕನ್ನಡಿಗರ ರತ್ನ ಪುನಿತ್ ರಾಜ್‍ಕುಮಾರ್ ಅವರ 48ನೆ ವರ್ಷದ ಹುಟ್ಟುಹಬ್ಬ. ನಮ್ಮನ್ನೆಲ್ಲ ಅಗಲಿ ಎರಡು ವರ್ಷಗಳೇ ಕಳೆದು ಹೋದವು. ಆದರೂ ಪ್ರತಿಯೊಂದು ಮನೆಯಲ್ಲಿ ತಮ್ಮ ಮನೆ ಮಗನ ಜನ್ಮದಿನವನ್ನು ಆಚರಿಸುವ ಹಾಗೆ ಕೇಕ್ ಕಟ್ ಮಾಡುವ ಮೂಲಕ ಪ್ರೀತಿ-ವಾತ್ಸಲ್ಯ ತೋರಿ ಕಣ್ಣೀರು ಹಾಕುತ್ತಿದ್ದಾರೆ. ಅಭಿಮಾನಿಗಳಲ್ಲಿ ಅವರನ್ನು ಕಳೆದುಕೊಂಡ ನೋವು ಮಾತ್ರ ಕಡಿಮೆಯಾಗಿಲ್ಲ. ಅನೇಕ ಮನೆಗಳ ದೇವರ ಮನೆಯಲ್ಲಿ ಪೂಜ್ಯನೀಯ ಸ್ಥಾನ ಪಡೆದಿದ್ದಾರೆ. ಪ್ರತೀ ಜಾತ್ರೆ ತೇರುಗಳ […]

ದೇಶದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ ದ್ವಿಗುಣ : ಜೋತಿರಾತ್ಯ ಸಿಂಧ್ಯ

ನವದೆಹಲಿ,ಜ.31- ಕಳೆದ 8 ವರ್ಷಗಳಲ್ಲಿ ವಿಮಾನ ಯಾನ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗಿದ್ದು, ಮುಂದಿನ ತಿಂಗಳ ವೇಳೆಗೆ ದೇಶದಲ್ಲಿ 148 ನೇ ವಿಮಾನ ನಿಲ್ದಾಣಗಳು ಕಾರ್ಯಾಚರಿಸಲಿವೆ ಎಂದು ಜೋತಿರಾತ್ಯ ಸಿಂಯಾ ಹೇಳಿದ್ದಾರೆ. ಜಮೆಶ್ಡಪುರದಿಂದ ಕೋಲ್ಕತ್ತಾಗೆ ಪ್ರಾದೇಶಿಕ ಇಂಡಿಯಾ ಒನ್ ಏರ್ರ್‍ಲೈನ್ ಸೇವೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಮುಂದಿನ ತಿಂಗಳು ಕರ್ನಾಟಕದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗುವುದನ್ನು ಪ್ರಸ್ತಾಪಿಸಿದರು. ಕಳೆದ 20 ವರ್ಷಗಳಲ್ಲಿ ವಿಮಾನಯಾನ ಸಂಸ್ಥೆಗಳು ಮುಚ್ಚುವುದನ್ನೇ ನೋಡಲಾಗುತ್ತಿತ್ತು. ನಮ್ಮ ಸರ್ಕಾರ ಹೊಸ ಆಯಾಮ ನೀಡಿದೆ. ದೇಶದಲ್ಲಿ ಪ್ರಾದೇಶಿಕ ವಿಮಾನ […]

ಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ : ಸಿಎಂ ಬೊಮ್ಮಾಯಿ

ಬೆಂಗಳೂರು,ಜ.25- ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಕ್ರಮ ಹಾಗೂ ಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್. ಅವರಿಂದ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಗಳಲ್ಲಿ ಹೇಗೆ ಅಕ್ರಮ ನಡೆಸಬೇಕು ಎಂಬುದನ್ನು ರಾಜ್ಯ ಮತ್ತು ದೇಶಕ್ಕೆ ತೋರಿಸಿಕೊಟ್ಟವರು ಕಾಂಗ್ರೆಸ್ ನಾಯಕರು. ಇದು ಎಲ್ಲರಿಗೂ ಗೊತ್ತಿರುವ ವಿಷಯ. ಇಂಥವರು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತೇನೆ ಎಂದು ಹೇಳಿರುವುದೇ ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದರು. ತಮ್ಮ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು […]

BIG NEWS : ಯಾವುದೇ ದಾಖಲೆಗಳನ್ನು ಪಡೆಯಲು ಜನನ ಪತ್ರ ಕಡ್ಡಾಯ..!

ನವದೆಹಲಿ,ನ.27- ಮತದಾರರ ಪಟ್ಟಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿ, ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾತಿ, ಪಾಸ್‍ಪೋರ್ಟ್, ಆಧಾರ್‍ಕಾರ್ಡ್ ಸೇರಿದಂತೆ ಮತ್ತಿತರ ದಾಖಲಾತಿಗಳನ್ನು ಪಡೆಯಲು ಇನ್ನು ಮುಂದೆ ಜನನ ಪ್ರಮಾಣ ಪತ್ರವನ್ನು ಹೊಂದಿರಲೇಬೇಕು. ಡಿ.7ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಸಂಸತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹಾಲಿ ಇರುವ ಜನನ ಮತ್ತು ಮರಣ ನೋಂದಣಿ ಕಾಯ್ದೆ 1969ಕ್ಕೆ ತಿದ್ದುಪಡಿ ಮಾಡಲು ತೀರ್ಮಾನಿಸಿದೆ. ಈಗಾಗಲೇ ಕಾಯ್ದೆಗೆ ತಿದ್ದುಪಡಿ ಮಾಡಲು ಅಗತ್ಯವಿರುವ ಕರಡನ್ನು ಸಿದ್ದಪಡಿಸಲಾಗಿದ್ದು, ಬರಲಿರುವ […]