ಸಿದ್ದರಾಮೋತ್ಸವದ ನಂತರ ರಾಜ್ಯ ಕಾಂಗ್ರೆಸ್ ಅವನತಿ : ಪ್ರಹ್ಲಾದ್ ಜೋಶಿ ಭವಿಷ್ಯ

ಬೆಂಗಳೂರು, ಜು.12- ಸಿದ್ದರಾಮೋತ್ಸವದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಅವನತಿಯಾಗಲಿದೆ ಎಂಬ ಪ್ರಹ್ಲಾದ್ ಜೋಶಿಯವರ ಹೇಳಿಕೆಯನ್ನು ಟ್ವಿಟ್ಟರ್ ನಲ್ಲಿ ಟೀಕಿಸಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದಾರೆ. ಪ್ರಹ್ಲಾದ ಜೋಷಿ ಅವರು ಸಿದ್ದರಾಮಯ್ಯ ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಮಲ್ಲಿಕಾರ್ಜುನ್ ಖರ್ಗೆ, ಡಾ.ಜಿ.ಪರಮೇಶ್ವರ್ ಅವರನ್ನು ಮುಳುಗಿಸಿದ್ದರು. ಈಗ ಡಿ.ಕೆ.ಶಿವಕುಮಾರ್ ಅವರನ್ನು ಮುಳುಗಿಸಲು ಹೊರಟಿದ್ದಾರೆ. ಅವರಂತಹ ಹಿರಿಯ ನಾಯಕರು ಕೂಡ ಸಿದ್ದರಾಮಯ್ಯನವರಿಂದ ಬೇಸತ್ತಿದ್ದಾರೆ. ಹಾಗಾದಲ್ಲಿ […]