ಕ್ರಿಮಿನಲ್ಸ್ ಕೇರ್ ಟೇಕರ್ ಮುಖ್ಯಮಂತ್ರಿ ಬೊಮ್ಮಾಯಿ : ಕಾಂಗ್ರೆಸ್ ಆಕ್ರೋಶ

ಬೆಂಗಳೂರು,ಜ.2- ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಕೇಳಿ ಬಂದಿರುವ ಶಾಸಕ ಅರವಿಂದ ಲಿಂಬಾವಳಿಯವರನ್ನು ರಕ್ಷಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಿಮಿನಲ್ಸ್ ಕೇರ್‍ಟೇಕರ್ ಮಿನಿಸ್ಟರ್ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತ ಪಡಿಸಿದೆ. ಈ ಹಿಂದೆ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವರಾಗಿದ್ದ ಕೆ.ಎಸ್.ಈಶ್ವರ ಅವರನ್ನು ರಕ್ಷಣೆ ಮಾಡಲಾಯಿತು. ಮತ್ತೊಬ್ಬ ಗುತ್ತಿಗೆದಾರ ಪ್ರಸಾದ್ ಆತ್ಮಹತ್ಯೆ ಪ್ರಕರಣದಲ್ಲೂ ಅಧಿಕಾರಿಗಳನ್ನು ರಕ್ಷಿಸಲಾಯಿತು. ಈಗ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರನ್ನು ರಕ್ಷಿಸಲಾಗುತ್ತಿದೆ. ಈ ಮೂಲಕ ಮುಖ್ಯಮಂತ್ರಿ […]