ರೌಡಿಸಂ ಕಾಂಗ್ರೆಸ್ ಸಂಸ್ಕøತಿ :ಬಿಜೆಪಿ ವಾಗ್ದಾಳಿ

ಬೆಂಗಳೂರು,ಜ.4- ಇಂದಿನ ಯುವಜನತೆ ಕಾಂಗ್ರೆಸ್ ಸಂಸ್ಕೃತಿ ಅಂದರೆ ಭ್ರಷ್ಟಾಚಾರ, ಹೊಣೆಗೇಡಿತನ ಅಂದುಕೊಂಡಿದ್ದರು, ರೌಡಿಸಂ ಕೂಡ ಅದರ ಅವಿಭಾಜ್ಯ ಅಂಗ ಎಂಬುದು ಈಗ ಜಗಜ್ಜಾಹೀರಾಗಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಮುಜುಗರವಿಲ್ಲದೆ ಈ ರಿಪಬ್ಲಿಕ್ ಆಫ್ ರೌಡಿಸಂ ಅನ್ನು ಸಮರ್ಥಿಸಿಕ್ಕೊಳ್ಳುವ ವ್ಯಕ್ತಿಗಳು ಕೂಡಾ ಕಾಂಗ್ರೆಸ್ ಕುಸಂಸ್ಕೃತಿಯ ಪಾಲುದಾರರು ಎಂದು ಟೀಕಿಸಿದೆ. ನಮ್ಮ ರಕ್ತವೇ ಬೇರೆ ಅನ್ನುವ ಕೆಪಿಸಿಸಿ ಅಧ್ಯಕ್ಷರೇ, ನಿಮ್ಮ ರಕ್ತದ ಮಾದರಿ ಪರೀಕ್ಷೆಗೆ ಸಮಯ ವ್ಯಯ ಮಾಡಬೇಡಿ! ನಿಮ್ಮ ರಕ್ತದ […]