ಅಶಿಸ್ತು ತೋರಿದ ಸಚಿವನನ್ನು ಪಕ್ಷದಿಂದ 6 ವರ್ಷ ಕಿಕ್ ಔಟ್ ಮಾಡಿದ ಬಿಜೆಪಿ

ಹಾಡೂನ್.ಜ.17-ಉತ್ತರಾಖಂಡ ರಾಜ್ಯದ ಪ್ರಭಾವಿ ಸಚಿವ ಹರಕ್ ಸಿಂಗ್ ರಾವತ್ ಅವರನ್ನು ಸಂಪುಟದಿಂದ ಕೃಬಿಡಲ್ಲಾಗಿದ್ದು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಅಶಿಸ್ತಿನ ಕಾರಣದಿಂದ ಉಚ್ಚಾಟಿಸಲಾಗಿದೆ. ಅರಣ್ಯ ಮತ್ತು ಪರಿಸರ, ಕಾರ್ಮಿಕ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾಗಿದ್ದ ರಾವತ್ ಅವರು ಕಳೆದ ತಿಂಗಳು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತನ್ನ ಕ್ಷೇತ್ರಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕೆಂದು ಪಟ್ಟು ಹಿಡಿದು ಆಕ್ರೋಷದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು. ತಾವು […]