ಬಿಜೆಪಿಗೆ ಬಿಸಿ ತುಪ್ಪವಾದ ಫ್ಯಾಮಿಲಿ ಪಾಲಿಟಿಕ್ಸ್

ಬೆಂಗಳೂರು,ಡಿ.23- ಕುಟುಂಬ ರಾಜಕಾರಣ ವಿರೋಧಿಸಿ ರಾಷ್ಟ್ರ ರಾಜಕಾರಣದಲ್ಲಿ ಯಶಸ್ಸು ಕಂಡಿರುವ ಬಿಜೆಪಿಗೆ ರಾಜ್ಯದಲ್ಲಿ ಫ್ಯಾಮಿಲಿ ಪಾಲಿಟಿಕ್ಸ್‍ಗೆ ಕಡಿವಾಣ ಹಾಕಿ ರಾಜಕೀಯವಾಗಿ ದಕ್ಕಿಸಿಕೊಳ್ಳುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡಬಾರದು ಎಂಬ ಧೋರಣೆಯಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಅವರನ್ನು ನಿರ್ಲಕ್ಷ್ಯ ಮಾಡುತ್ತ ಬಂದಿರುವ ಬಿಜೆಪಿ ಹೈಕಮಾಂಡ್‍ಗೆ ಹಲವಾರು ಕಠಿಣ ಸವಾಲುಗಳು ಎದುರಾಗತೊಡಗಿವೆ. ರಾಜ್ಯ ಬಿಜೆಪಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಸಂಸದರು ಶಾಸಕರು, ವಿಧಾನಪರಿಷತ್ ಸದಸ್ಯರು ಕುಟುಂಬ ರಾಜಕಾರಣ ಹಿನ್ನೆಲೆಯನ್ನು ಹೊಂದಿದವರೇ […]