ಇದು ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್‍ಡೌನ್ : ಡಿಕೆಶಿ

ಬೆಂಗಳೂರು,ಜ.5- ಕಾಂಗ್ರೆಸ್ ಪಾದಯಾತ್ರೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರ ಜನರಿಗಾಗಿ ಕಠಿಣ ನಿಯಮಗಳನ್ನು ಜಾರಿಗೆ ತಂದಿಲ್ಲ. ತನ್ನ ಪಕ್ಷದ ಹಿತದೃಷ್ಟಿಗಾಗಿ ಕಾನೂನು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ನಡೆದ ಸಭೆಯನ್ನು ನಾನು ಗಮನಿಸಿದ್ದೇನೆ. ಅದು ಕೊರೊನಾ ಕಫ್ರ್ಯೂ ಅಥವಾ ಕೊರೊನಾ ಲಾಕ್‍ಡೌನ್ ಅಲ್ಲ. ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್‍ಡೌನ್ ಎಂದು ಟೀಕಿಸಿದರು. ಇತ್ತೀಚಿನ ಚುನಾವಣೆಗಳಲ್ಲಿ ಜನ ಬಿಜೆಪಿಗೆ ಕಠಿಣ ಉತ್ತರ ನೀಡಿದ್ದಾರೆ. ಅದಕ್ಕಾಗಿ […]