ಸಂಪುಟ ಪುನಾರಚನೆ ಗುಮ್ಮ; ಸಚಿವರಲ್ಲಿ ತಳಮಳ..!

ಬೆಂಗಳೂರು,ಫೆ.4- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ನವದೆಹಲಿ ಪ್ರವಾಸಕ್ಕೆ ತೆರಳಲಿರುವ ಹಿನ್ನೆಲೆಯಲ್ಲಿ ಮತ್ತೆ ಕೇಸರಿ ಪಾಳಯದಲ್ಲಿ ಸಂಚಲನ ಆರಂಭವಾಗಿದ್ದು, ಸಚಿವಾಕಾಂಕ್ಷಿಗಳಲ್ಲಿ ಆಸೆ ಗರಿಗೆದರಿದರೆ, ಕೆಲ ಸಚಿವರಲ್ಲಿ ಆತಂಕ ಮನೆ ಮಾಡಿದೆ. ನಿಗಮ ಮಂಡಳಿಗಳ ಆಕಾಂಕ್ಷಿಗಳೂ ಅವಕಾಶದ ನಿರೀಕ್ಷೆಯಲ್ಲಿ ಗರಿ ಗರಿ ರಿಸು ಸಿದ್ಧ ಮಾಡಿಕೊಂಡಿದ್ದಾರೆ. ಇದೆಲ್ಲದರ ನಡುವೆ ಸಿಎಂ ಸದ್ದಿಲ್ಲದೆ ಹೈಕಮಾಂಡ್ ಭೇಟಿಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಸಂಪುಟ ಸರ್ಕಸ್ ಪ್ರಹಸನ: ಮತ್ತೆ ಸಂಪುಟ ಸರ್ಕಸ್ ಪ್ರಹಸನ ಶುರುವಾಗಿದೆ. ಬೊಮ್ಮಾಯಿ ಸಂಪುಟದಲ್ಲಿ ಖಾಲಿ ಉಳಿದಿರುವ ನಾಲ್ಕು ಸ್ಥಾನಗಳನ್ನು ಭರ್ತಿ […]