ಕೆಂಪೇಗೌಡ ಬಡಾವಣೆ ಮೂಲಸೌಕರ್ಯ ಕಾಮಗಾರಿ ಶೀರ್ಘ ಪೂರ್ಣ : ಸಿಎಂ ಭರವಸೆ
ಬೆಂಗಳೂರು, ಫೆ.16- ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 10ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲಾಗಿದ್ದು, ಕಳೆದ ಐದು ವರ್ಷಗಳಿಂದ ಮೂಲಭೂತ ಸೌಲಭ್ಯ ಕಲ್ಪಿಸಲು ಕಾಮಗಾರಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಾಸಕ ಎಸ್.ಸುರೇಶ್‍ಕುಮಾರ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿಗಳು, ಕುಡಿಯುವ ನೀರು ಸರಬರಾಜು, ಒಳಚರಂಡಿ ವ್ಯವಸ್ಥೆ, ಶುದ್ಧೀಕರಿಸಿದ ನೀರು ಸರಬರಾಜು ಯುಟಿಲಿಟಿ ಡಕ್ಟ್ ನಿರ್ಮಾಣ ಹಾಗೂ ವಿದ್ಯುತ್ ಕಾಮಗಾರಿಗಳು ನಡೆಯುತ್ತಿದ್ದು, ಎಲ್ ಆ್ಯಂಡ್ ಟಿ ಕನ್ಸ್‍ಟ್ರಕ್ಷನ್ ಸಂಸ್ಥೆ ಎಸ್‍ಪಿಎಂಎಲ್‍ಐಎಲ್-ಅಮೃತ ಕನ್ಸ್‍ಟ್ರಕ್ಷನ್ ಸಂಸ್ಥೆ […]
“ತುಮಕೂರು ರಸ್ತೆ ಮೇಲ್ಸೇತುವೆ ಮೇಲೆ ದ್ವಿಚಕ್ರ ವಾಹನ, ಲಘು ವಾಹನ ಸಂಚಾರಕ್ಕೆ ಅವಕಾಶ ಕೊಡಿ”
ಬೆಂಗಳೂರು, ಫೆ.15- ತುಮಕೂರು ರಸ್ತೆಯ ಗೊರಗುಂಟೆ ಪಾಳ್ಯ ಮತ್ತು ನಾಗಸಂದ್ರ ನಡುವಿನ ಮೇಲ್ಸೇತುವೆ ರಸ್ತೆಯಲ್ಲಿ ದ್ವಿಚಕ್ರ ವಾಹನ ಮತ್ತು ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್.ಸುರೇಶ್‍ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಈ ಭಾಗದಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಸಾಕಷ್ಟು ಸಮಸ್ಯೆಯಾಗಿದೆ. ಇದರ ಬಗ್ಗೆ ಕಳೆದ ಜ.20ರಂದು ನಾನು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ದುರಸ್ತಿ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ […]