ವಿಧಾನಸಭೆ ಚುನಾವಣೆಗೆ ಸೈಲೆಂಟಾಗಿ ಸಿದ್ಧತೆ ನಡೆಸಿದ ಬಿಜೆಪಿ..!

ಬೆಂಗಳೂರು,ಜ.22- ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಲು ಬಿಜೆಪಿ ಶ್ರಮಿಸುತ್ತಿದೆ. ಉತ್ತರ ಪ್ರದೇಶ ಚುನಾವಣೆ ನಂತರ ದೆಹಲಿಯ ಪಕ್ಷದ ನಾಯಕರು ಕರ್ನಾಟಕದತ್ತ ಗಮನ ಹರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಬಿಎಂಪಿ ಚುನಾವಣೆ ಸೇರಿದಂತೆ ಮುಂಬರುವ ಚುನಾವಣೆಗಳಿಗೆ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಸಚಿವರು ಮತ್ತು ಶಾಸಕರು ಹಾಗೂ ವಿವಿಧ ಮಂಡಳಿಗಳು ಮತ್ತು ನಿಗಮಗಳ ಮುಖ್ಯಸ್ಥರು ಬೇಡಿಕೆಯಿಡುತ್ತಿದ್ದಾರೆ. ಕರ್ನಾಟಕದಲ್ಲಿ ಪಕ್ಷವನ್ನು ಹೇಗೆ ಬಲಪಡಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯ […]