ಸಂಸದ ಡಿ.ಕೆ.ಸುರೇಶ್ ವಿರುದ್ದ ಬಿಜೆಪಿ ಪ್ರತಿಭಟನೆ

ಬೆಂಗಳೂರು,ಜ.4- ರಾಮನಗರದಲ್ಲಿ ನಿನ್ನೆ ನಡೆದ ಸಮಾರಂಭದಲ್ಲಿ, ಮುಖ್ಯಮಂತ್ರಿಗಳ ಎದುರೇ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಮೇಲೆ ಸಂಸದ ಡಿ.ಕೆ.ಸುರೇಶ್ ತಳ್ಳಾಟ ನಡೆಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ಇದೇ ವೇಳೆ ಸಂಸದರ ಅಸಭ್ಯ ಹಾಗೂ ಗೂಂಡಾ ವರ್ತನೆಗೆ ಬೆಂಬಲ ನೀಡಿದ ವಿಧಾನ ಪರಿಷತ್ ಸದಸ್ಯ ಎಸ್.ರವಿ ಅವರು ಮೈಕ್ ಕಿತ್ತೆಸೆದಿದ್ದದನ್ನು ಖಂಡಿಸಿ ಬೆಂಗಳೂರು ಬಿಜೆಪಿ ನಗರ ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಇವರ ಮೇಲೂ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಮಲ್ಲೇಶ್ವರದ ಡಾ.ಟಿ.ಪಾರ್ಥಸಾರಥಿ ವೃತ್ತದಲ್ಲಿ ರಾಷ್ಟ್ರಕವಿ ಕುವೆಂಪು ಪುತ್ಥಳಿ […]