ಪರಿಷತ್ ಕದನದಲ್ಲಿ ಸೋಲು : ಸಚಿವರು, ಶಾಸಕರ ವಿರುದ್ಧ ಶಿಸ್ತು ಸಮಿತಿಗೆ ದೂರು..!

ಬೆಂಗಳೂರು,ಜ.21- ಪರಿಷತ್ ಚುನಾವಣೆಯಲ್ಲಿ ಪಕ್ಷದ ಹಿನ್ನಡೆಗೆ ಸಚಿವರು ಹಾಗೂ ಶಾಸಕರು ಪಕ್ಷದ ಶಿಸ್ತು ಉಲ್ಲಂಘನೆ ಮಾಡಿರುವುದು ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದರೆ, ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಲು ಬಿಜೆಪಿ ರಾಜ್ಯ ಶಿಸ್ತು ಸಮಿತಿ ನಿರ್ಧರಿಸಿದೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಿಸ್ತು ಸಮಿತಿ ಸಭೆ ನಡೆಯಿತು. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಸಷತ್ತಿಗೆ ನಡೆದ ಚುನಾವಣೆ ಸಂದರ್ಭದಲ್ಲಿ ಕೆಲವು ಸಚಿವರು ಪಕ್ಷದ ಅಕೃತ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿ, ಬೇರೆ […]