ಮೋದಿ ಸರ್ಕಾರದಲ್ಲಿ ಉಳ್ಳುವವರು ಮಾತ್ರ ಭೂಮಿ ಒಡೆಯರು ಎಂಬ ನೀತಿ ಇದೆ : ಬಿ.ಕೆ‌.ಹರಿಪ್ರಸಾದ್

ಶಿರಸಿ : ಯುಪಿಯ ಸರ್ಕಾರದಲ್ಲಿ ಉಳುವವನೆ ಭೂಮಿಯ ಒಡೆಯ ನೀತಿಗಳಿದ್ವು. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಉಳ್ಳುವವರು ಮಾತ್ರ ಭೂಮಿಯ ಒಡೆಯರು ಎಂಬ ನೀತಿಗಳು ಬಂದಿವೆ. ಭೂಮಿ ಇಲ್ಲದವರಿಗೆ ಭೂಮಿ ನೀಡುವುದರ ಬದಲಾಗಿ, ಬಡವರ ಬಳಿ ಇರುವ ಸಾಗುವಳಿ ಭೂಮಿಯನ್ನ ಬಿಜೆಪಿ ಸರ್ಕಾರ ಕಿತ್ತುಕೊಳ್ಳುತ್ತಿದೆ‌ ಎಂದು ಪರಿಷತ್ ವಿಪಕ್ಷ ನಾಯಕರಾದ ಬಿಕೆ‌ಹರಿಪ್ರಸಾದ್ ಅವರು ವಾಗ್ದಾಳಿ ನಡೆಸಿದರು. ಶಿರಸಿ ಹಾಗೂ ಕಾರವಾರದಲ್ಲಿ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತ್ನಾಡಿದ ಅವರು ಭೂಮಿ ಇಲ್ಲದವರಿಗೆ ಭೂಮಿ ನೀಡುವುದರ ಬದಲಾಗಿ, ಬಡವರ […]