ಮುಖ್ಯಮಂತ್ರಿಗಳಿಗೆ ಎಲ್ಲಾ ಶ್ರೀಗಳ ಆಶೀರ್ವಾದವಿದೆ : ಈಶ್ವರಪ್ಪ
ತುರುವೇಕೆರೆ, ನ.13-ಬಿ.ಎಸ್.ಯಡಿಯೂರಪ್ಪನವರಿಗೆ ರಾಜ್ಯದ ಎಲ್ಲಾ ಮಠ ಮಾನ್ಯಗಳ ಶ್ರೀಗಳ ಆಶೀರ್ವಾದವಿದ್ದು ಮುಖ್ಯಮಂತ್ರಿಯಾಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನಬೇಡ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಪಟ್ಟಣದ ವಿರಕ್ತ ಮಠದ ಆವರಣದಲ್ಲಿ
Read more