ಫೈಜರ್ ಲಸಿಕೆ ಭಾರತಕ್ಕೆ ಬರಲು ಕೇಂದ್ರ ಸರ್ಕಾರ ಬಿಡಲಿಲ್ಲ; ಕೆಸಿಆರ್

ನಾಂದೇಡ್.ಫೆ.8- ಫೈಜರ್ ಕೋವಿಡ್ ಲಸಿಕೆ ಅಮದು ತಡೆಯಲು ಕೇಂದ್ರ ಸರ್ಕಾರ ಹುನ್ನಾರ ನಡೆಸಿತ್ತು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಗಂಭೀರ ಆರೋಪ ಮಾಡಿದ್ದಾರೆ. ಅಮೆರಿಕಾದ ದೈತ್ಯ ಕಂಪನಿಯಾದ ಫೈಜರ್ ಲಸಿಕೆಗಳನ್ನು ತರಿಸಿಕೊಳ್ಳಲು ನಾನು ಮತ್ತು ಇತರ ಕೆಲ ರಾಜ್ಯಗಳ ಮುಖ್ಯಮಂತ್ರಿಗಳು ಚಿಂತನೆ ನಡೆಸಿದ್ದೇವು ಆದರೆ, ಮೋದಿ ಸರ್ಕಾರ ಅದಕ್ಕೆ ಆಸ್ಪದ ನೀಡಲಿಲ್ಲ ಎಂದು ಕೆಸಿಆರ್ ದೂರಿದ್ದಾರೆ. ಫೈಜರ್ ಸಂಸ್ಥೆ ವಿರುದ್ಧ ಕೆಲ ದಿನಗಳ ಹಿಂದೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆರೋಪ ಮಾಡಿದ್ದ ಬೆನ್ನಲ್ಲೇ ಕೆಸಿಆರ್ […]

ಭಯೋತ್ಪಾದನೆ ಹತ್ತಿಕ್ಕುವ ಪ್ರಯತ್ನ ತಡೆಹಿಡಿಯಲಾಗಿದೆ : ಭಾರತ ಕಳವಳ

ವಿಶ್ವಸಂಸ್ಥೆ, ನ.25- ಮುಂಬೈ ದಾಳಿಗೆ 14 ವರ್ಷಗಳು ಕಳೆದಿದ್ದು, ಈ ವೇಳೆ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ರಾಯಭಾರಿ ಜಾಗತಿಕ ಭಯೋತ್ಪಾದನೆಗಳನ್ನು ಹತ್ತಿಕ್ಕುವ ಪ್ರಯತ್ನಗಳನ್ನು ರಾಜಕೀಯ ಕಾರಣಕ್ಕಾಗಿ ತಡೆಹಿಡಿಯಲಾಗಿದೆ ಎಂದು ಆರೋಪಿಸಿದ್ದಾರೆ. ವಿಶ್ವಸಂಸ್ಥೆಯ ಖಾಯಂ ಪ್ರತಿನಿಧಿಯಾಗಿರುವ ಭಾರತೀಯ ರಾಯಭಾರಿ ರೋಜಿರಾ ಕಾಂಬೋಜ್ ಅವರು ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಭಯೋತ್ಪಾದನೆ ದೊಡ್ಡ ಸವಾಲು ಎಂದು ಎಚ್ಚರಿಸಿದ್ದಾರೆ.ಐಸೀಸ್, ಆಲ್ಖೈದ ಸಂಯೋಜಿತ ಉಗ್ರಸಂಘಟನೆಗಳ ಪ್ರಭಾವದಿಂದ ಏಷ್ಯಾ ಮತ್ತು ಆಫ್ರಿಕಾ ಭಾಗದಲ್ಲಿ ನಾಗರಿಕರನ್ನು ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿ ದಾಳಿ ಮಾಡುವ ಪ್ರವೃತ್ತಿಗಳು […]

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿಗೆ ರೈತರ ಮುತ್ತಿಗೆ

ಬೆಂಗಳೂರು,ಅ.27-ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ರಾಜಧಾನಿಗೆ ಮುತ್ತಿಗೆ ಹಾಕಿರುವುದರಿಂದ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಕಬ್ಬಿನ ಬೆಲೆ ಏರಿಕೆ ಮಾಡಬೇಕೆಂದು ಒತ್ತಾಯಿಸಿ ಕಬ್ಬು ಬೆಳೆಗಾರರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವುದರಿಂದ ನಗರದೆಲ್ಲೇಡೆ ವಾಹನ ದಟ್ಟಣೆ ಕಂಡು ಬಂತು. ರೈತರು ಬೆಳೆಯುವ ಕಬ್ಬಿಗೆ ಬೆಂಬಲ ಬೆಲೆ ನಿಗಪಡಿಸುವಂತೆ ನಾವು ಹಲವಾರು ಭಾರಿ ಒತ್ತಾಯಿಸಿದರು ಸರ್ಕಾರ ನಮ್ಮ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವ ಹಿನ್ನಲೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ […]