ಬ್ಲೂ ಆ್ಯಪ್ ಬಳಸಿ ಬ್ಲಾಕ್‍ಮೇಲ್ ಮಾಡಿದ್ದ ಮಹಿಳೆ ಸೇರಿ ಇಬ್ಬರ ಬಂಧನ

ಬೆಂಗಳೂರು, ಜ. 7- ಬ್ಲೂ ಆ್ಯಪ್ ಮೂಲಕ ತಾನು ಯುವತಿಯೆಂದು ಪರಿಚಯಿಸಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಹಣ, ಆಭರಣವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದ ಆರೋಪಿ ಹಾಗೂ ಆತನ ಸ್ನೇಹಿತೆಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಸುನೀಲ್ ಕುಮಾರ್ ಮತ್ತು ಈತನ ಸ್ನೇಹಿತೆ ಲಕ್ಷ್ಮೀಪ್ರಿಯ ಬಂಧಿತರು. ಇವರಿಂದ 2.2 ಲಕ್ಷ ರೂ. ಮೌಲ್ಯದ 45 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಮೊಬೈಲ್, ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಸುನೀಲ್ ಕುಮಾರ್ ಬ್ಲೂ […]