ಮೈಸೂರು ಚಿತ್ರನಗರಿ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧ

– ಶಿವಣ್ಣಬೆಂಗಳೂರು, ಅ. 14- ಬಹು ನಿರೀಕ್ಷಿತ ಮೈಸೂರು ಚಿತ್ರ ನಗರಿ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧವಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ ತಿಳಿಸಿದರು.ಈ ಸಂಜೆಯೊಂದಿಗೆ ಮಾತನಾಡಿದ ಅವರು, ಚಿತ್ರ ನಗರಿ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಆಸಕ್ತಿ ಹೊಂದಿದ್ದಾರೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಚಿತ್ರ ನಗರಿ ನಿರ್ಮಾಣ ಮಾಡುವ ಉದ್ದೇಶ ಸರ್ಕಾರಕ್ಕಿದೆ ಎಂದರು.ಕಂದಾಯ ಇಲಾಖೆಯ ಸಮನ್ವಯ ದೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು […]