ಬಿಎಂಎಸ್ ಟ್ರಸ್ಟ್ ಅಕ್ರಮ ತನಿಖೆಗೆ ಬಿಗಿಪಟ್ಟು: ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಬೆಂಗಳೂರು, ಸೆ.23- ಬಿಎಂಎಸ್ ಟ್ರಸ್ಟ್‍ನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣವನ್ನು ತನಿಖೆಗೆ ವಹಿಸಬೇಕೆಂದು ಜೆಡಿಎಸ್ ಪಟ್ಟು ಹಿಡಿದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಪರಿಣಾಮ ಇಂದು ಯಾವುದೇ ಕಾರ್ಯ-ಕಲಾಪ ನಡೆಯದೆ ಮಳೆಗಾಲದ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಒಂದು ಕಡೆ ಜೆಡಿಎಸ್ ವಿಧಾನಸಭೆಯ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗಿಳಿದರೆ ಮತ್ತೊಂದು ಕಡೆ ಪ್ರತಿಪಕ್ಷ ಕಾಂಗ್ರೆಸ್ 40% ಕಮಿಷನ್ ಭ್ರಷ್ಟಾಚಾರವನ್ನು ತನಿಖೆಗೆ ವಹಿಸಬೇಕೆಂದು ಆಗ್ರಹಿಸಿತು. ಈ ನಡುವೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ, ಆರೋಪ, ಪ್ರತ್ಯಾರೋಪ ನಡೆಯಿತು. ಆ ಸಂದರ್ಭದಲ್ಲಿ […]