ಕತ್ತು ಕೊಯ್ದ ಸ್ಥಿತಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಶವ ಪತ್ತೆ

ಬೆಂಗಳೂರು,ಡಿ.15- ಬನ್ನೇರುಘಟ್ಟ ಸಮೀಪದ ಎ ಎಮ್ ಸಿ ಕಾಲೇಜಿನ ಹಾಸ್ಟೆಲ್‍ನ ಕೊಠಡಿಯಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಬನ್ನೇರುಘಟ್ಟ ಸಮೀಪ ಎಎಮ್‍ಸಿ ಇಂಜಿನಿಯರಿಂಗ್ ಕಾಲೇಜಿನ ನಿತಿನ್(19) ಮೃತಪಟ್ಟಿರುವ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕೇರಳ ಮೂಲದ ವಿದ್ಯಾರ್ಥಿಯಾದ ನಿತಿನ್ ಡಿ. 1 ರಂದು ಕಾಲೇಜಿಗೆ ಸೇರ್ಪಡೆಗೊಂಡು ಸಿ ಇ ಎಸ್ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದು, ಕ್ಯಾಂಪಸ್ ಒಳಗಿನ ಹಾಸ್ಟೆಲ್‍ನಲ್ಲಿ ವಾಸವಾಗಿದ್ದ. ನಿನ್ನೆ ಮಧ್ಯಾಹ್ನ ಹಾಸ್ಟೆಲ್ ಕೊಠಡಿಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. ಹಾಸ್ಟೆಲ್ ಸಹಪಾಠಿ […]