ಆಡಳಿತ ಸುಧಾರಣೆಗೆ 68 ಸಾವಿರ ಕೋಟಿ ಮೀಸಲು

ಬೆಂಗಳೂರು,ಫೆ.17- ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳ ವಲಯಕ್ಕೆ ಬಜೆಟ್ನಲ್ಲಿ 68,585 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ. ನ್ಯಾಯಾಂಗದ ಕಟ್ಟಡಗಳ ಯೋಜನೆಯಡಿ ಕಳೆದ ನಾಲ್ಕು ವರ್ಷಗಳಲ್ಲಿ 580 ಕೋಟಿ ರೂಪಾಯಿ ವೆಚ್ಚ ಭರಿಸಲಾಗಿದೆ. ಇದರಲ್ಲಿ ರಾಜ್ಯದ ಪಾಲು 397 ಕೋಟಿ ರೂಪಾಯಿಗಳಾಗಿದೆ. ಈ ಅವಧಿಯಲ್ಲಿ 39 ನ್ಯಾಯಾಂಗ ಕಟ್ಟಡಗಳನ್ನು ಪೂರ್ಣಗೊಳಿಸಲಾಗಿದೆ. ಹೊಸದಾಗಿ 83 ನ್ಯಾಯಾಲಯಗಳನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬಜೆಟ್ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ..? ಇಲ್ಲದಿ ಕಂಪ್ಲೀಟ್ ಮಾಹಿತಿ ವಕೀಲರ ಆರೋಗ್ಯ ಸೌಲಭ್ಯ […]