ಗೌರಿಬಿದನೂರು ಎಪಿಎಂಸಿ ಅಧ್ಯಕ್ಷ ಬೊಮ್ಮಣ್ಣ-ಉಪಾಧ್ಯಕ್ಷ ಮಲ್ಲಿಕಾರ್ಜುನಪ್ಪ ಅವಿರೋಧ ಆಯ್ಕೆ

ಗೌರಿಬಿದನೂರು, ಫೆ.4-ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಬೊಮ್ಮಣ್ಣ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನಪ್ಪ ರವರುಗಳು ಅವಿರೋಧವಾಗಿ ಆಯ್ಕೆಯಾದರು. ಕೃಷಿ ಉತ್ಪನ್ನ ಮಾರುಕಟ್ಟೆ

Read more