ಬಾಂಗ್ಲಾದೇಶಿಗಳಿಗೆ ನಕಲಿ ದಾಖಲಾತಿ ಸೃಷ್ಟಿಗೆ ನೆರವು ನೀಡಿದ ಶಾಸಕರ ವಿರುದ್ಧ ಕೇಸ್

ಕಾನ್ಪುರ್,ಡಿ.20- ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಶಾಸಕನ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದ್ದು, ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿ ಬಂದಿದ್ದ ಅಲ್ಲಿನ ಪ್ರಜೆಗಳಿಗೆ ಸ್ಥಳೀಯವಾಗಿ ದಾಖಲಾತಿಗಳನ್ನು ಸೃಷ್ಟಿಸಲು ಅನುಕೂಲವಾಗುವಂತೆ ಪತ್ರ ನೀಡಿದ ಆರೋಪ ಮಾಡಲಾಗಿದೆ. ಭೂ ವಿವಾದಕ್ಕೆ ಸಂಬಂಧಿಸಿದಂತೆ ಗಲಭೆ ಮಾಡಿ, ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ನವೆಂಬರ್ 8ರಂದು ಶರಣಾಗಿದ್ದರು. ಸಮಾಜ ವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ನಿನ್ನೆಯಷ್ಟೇ ಜೈಲಿನಲ್ಲಿ ಸೋಲಂಕಿಯನ್ನು ಭೇಟಿ ಮಾಡಿ, ಉತ್ತರ ಪ್ರದೇಶ ಸರ್ಕಾರ […]

ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಆಮೀಷವೊಡ್ಡಿದ 6 ಮಂದಿ ವಿರುದ್ದ FIR

ಬರೇಲಿ (ಉತ್ತರ ಪ್ರದೇಶ), ನ.21- ಇಲ್ಲಿನ ವಂಶಿ ನಗರದಲ್ಲಿ ಸುಮಾರು 70 ಜನರನ್ನು ಬಲವಂತ ಹಾಗು ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಆಮಿಷ ಒಡ್ಡಿದ ಆರೋಪದ ಮೇಲೆ ಆರು ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ, 2021 ರ ನಿಬಂಧನೆಗಳ ಅಡಿಯಲ್ಲಿ ಆರು ಜನರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಭಾಟಿ ತಿಳಿಸಿದ್ದಾರೆ. ಕ್ರಿಶ್ಚಿಯನ್ ಮಿಷನರಿಗಳು ಭಗವಾನ್ […]

ಮೃತರ ಹೆಸರಿನಲ್ಲಿ ಜಾಬ್ ಕಾರ್ಡ್ ಸೃಷ್ಠಸಿ ಲಕ್ಷಾಂತರ ರೂ. ವಂಚನೆ

ನುಹ್ (ಹರಿಯಾಣ), ಆಗಸ್ಟ್- 3 – ರಾಜ್ಯದ ನುಹ್ ಜಿಲ್ಲೇಯಲ್ಲಿ ಮೃತರ ಹೆಸರನ್ನು ಸೇರಿಸಿ ಜಾಬ್ ಕಾರ್ಡ್‍ಗಳನ್ನು ಸೃಷ್ಠಸಿಮನರೇಗಾ ಯೋಜನೆಯಡಿಯಲ್ಲಿ ಲಕ್ಷಾಂತರ ರೂ ದೂಚುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಪಂಚಾಯತ್ ಮತ್ತು ನೀರಾವರಿ ಇಲಾಖೆಯ ನೌಕರರು ಮತ್ತು ಇಬ್ಬರು ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಒಂಬತ್ತು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯ ಗ್ರಾಮಸ್ಥ ಸುಖ್ಬೀರ್ ಸಿಂಗ್ ಅವರು ಸರ್ಕಾರದ ಸಾರ್ವಜನಿಕ ಕುಂದುಕೊರತೆಗಳು ಮತ್ತು ಹರಿಯಾಣ ಸಿಎಂ ವಿಂಡೋ ಪೋರ್ಟರ್‍ಗೆ ದೂರು ಸಲ್ಲಿಸಿದ್ದರು, ಸುಮಾರು ಎರಡು-ಮೂರು […]