ಸೇತುವೆ ಕುಸಿದು ಕಾರ್ಮಿಕ ಸಾವು

ನಳಂದ,ನ.19- ನಿರ್ಮಾಣ ಹಂತದ ಸೇತುವೆ ಕುಸಿದು ಒಬ್ಬ ಕಾರ್ಮಿಕ ಮೃತಪಟ್ಟಿರುವ ಘಟನೆ ಬಿಹಾರದ ನಳಂದ ಜಿಲ್ಲಾಯಲ್ಲಿ ನಡೆದಿದೆ. ವೆನಾ ಪೊಲೀಸ್ ಠಾಣಾ ವ್ಯಾಪ್ತಿಯ ಭಾಗನ್ ಬಿಘಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು. ಮೃತನ ಕುಟುಂಬ ವರ್ಗಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡುವಂತೆ ಮತ್ತು ಗಾಯಗೊಂಡ ವ್ಯಕ್ತಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ನಿತೀಶ್‍ಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಸೇತುವೆಯ ಸಾಮಗ್ರಿಗಳನ್ನು […]

ಸೇತುವೆ ದಾಟುವಾಗ ಕೊಚ್ಚಿಹೋದ ಬೈಕ್ ಸವಾರ

ಬೆಂಗಳೂರು,ಅ.15- ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಅನಾಹುತ ಸೃಷ್ಟಿಯಾಗಿದ್ದು, ಬೈಕ್ನಲ್ಲಿ ಸೇತುವೆ ದಾಟುವಾಗ ಸವಾರನೊಬ್ಬ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜಾಲಹಳ್ಳಿ-ಇಡಗೂರು ಗ್ರಾಮದ ಮಧ್ಯೆ ಬೈಕ್ನಲ್ಲಿ ಸೇತುವೆ ದಾಟುವಾಗ ಸವಾರರು ಕೊಚ್ಚಿಹೋಗಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ತುಮಕೂರು, ದಾವಣಗೆರೆಗೆ, ಬಾಗಲಕೋಟೆ ಜಿಲ್ಲೆ ಗಳಲ್ಲಿ ಭಾರೀ ಮಳೆಯಿಂದಾಗಿ ಅವಾಂ ತರ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಒಂದೇ ದಿನಕ್ಕೆ ಬೆಂಗಳೂರಿನ 8 ವಲಯಗಳಲ್ಲಿ ಭಾರೀ ಮಳೆಯಾಗಿದೆ. ಯಲಹಂಕ 75.5 ಮಿ.ಮೀ, ಅಟ್ಟೂರು […]