ಲೈಂಗಿಕ ದೌರ್ಜನ್ಯ ಆರೋಪ : WFI ಅಧ್ಯಕ್ಷ ಸ್ಥಾನಕ್ಕೆ ಬ್ರಿಜ್ ಭೂಷಣ್ ರಾಜೀನಾಮೆ

ನವದೆಹಲಿ,ಜ.19-ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷರು ಮತ್ತು ತರಬೇತುದಾರರ ವಿರುದ್ಧ ಭಾರತದ ಕುಸ್ತಿಪಟುಗಳು ದೆಹಲಿಯ ಜಂತರ್ ಮಂಥರ್‍ನಲ್ಲಿ ಇಂದೂ ಕೂಡ ಪ್ರತಿಭಟನೆ ನಡೆಸಿದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ತಮ್ಮ ಭಾರತೀಯ ಕುಸ್ತಿ ಫೆಡರೇಶನ್ WFI ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕುಸ್ತಿಪಟುಗಳಾದ ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ, ವಿಶ್ವ ಚಾಂಪಿಯನ್‍ಶಿಪ್ ಪದಕ ವಿಜೇತ ವಿನೇಶ್ ಫೋಗಟ್, ರಿಯೊ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್, ವಿಶ್ವ ಚಾಂಪಿಯನ್‍ಶಿಪ್ ಪದಕ ವಿಜೇತೆ ಸರಿತಾ ಮೋರ್, ಸಂಗೀತಾ […]