ಟರ್ಕಿ-ಸಿರಿಯಾ ಭೂಕಂಪದಲ್ಲಿ ಸತ್ತವರ ಸಂಖ್ಯೆ 15 ಸಾವಿರಕ್ಕೆ ಏರಿಕೆ

ಗಜಿಯಾಂಟೆಪ್, ಫೆ .9- ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಸತ್ತವರ ಸಂಖ್ಯೆ 15 ಸಾವಿರ ದಾಟಿದೆ.ಹಿಮಪಾತದಿಂದ ಪರಿಹಾರ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಬದುಕುಳಿದಿರುವವರ ಸಂಖ್ಯೆ ಕ್ಷೀಣಿಸಿದ್ದು ,ಅವಶೇಷಗಳಿಂದ ಹೆಚ್ಚಿನ ದೇಹಗಳನ್ನು ಹೊರತೆಗೆಯಲಾಗಿದೆ ಎಂದು ಟರ್ಕಿಯ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಭೂಕಂಪ ಸಂಭವಿಸಿದ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಸ್ಯೆಗಳನ್ನು ಒಪ್ಪಿಕೊಂಡ ಹತಾಶೆ ಮಾತುಗಳನಾಡಿದ್ದಾರೆ. SC/STಮೀಸಲಾತಿ ಹೆಚ್ಚಳ ಪ್ರಸ್ತಾಪ ಕೇಂದ್ರಕ್ಕೆ ರವಾನೆ ಹಟೇಯ […]