ರಾಜ್ಯಸಭೆ ಚುನಾವಣೆಯಲ್ಲಿ ಮೂವರು ಅಭ್ಯರ್ಥಿಗಳ ಗೆಲ್ಲುವು ಖಚಿತ : ಬಿಎಸ್‌ವೈ

ಬೆಂಗಳೂರು,ಜೂ.10-ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದಿಂದ ಅಧಿಕೃತವಾಗಿ ಸ್ಪರ್ಧೆ ಮಾಡಿರುವ ಮೂವರು ಅಭ್ಯರ್ಥಿಗಳು 100ಕ್ಕೆ ನೂರರಷ್ಟು ಗೆಲ್ಲುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮತದಾನ

Read more

ಸೋಮವಾರ ಸಂಪುಟ ವಿಸ್ತರಣೆ ಸಾಧ್ಯತೆ

ಬೆಂಗಳೂರು, ಮೇ 14- ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಸೋಮವಾರ ನಡೆಯುವ ಸಾಧ್ಯತೆಯಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮುಖರ ಜೊತೆ

Read more

ಸಿಎಂ ಬೊಮ್ಮಾಯಿ-ಬಿಎಸ್‍ವೈ ರಹಸ್ಯ ಚರ್ಚೆ

ಬೆಂಗಳೂರು,ಮೇ 13- ಸಚಿವ ಸಂಪುಟ ವಿಸ್ತರಣೆ, ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ , ಅಭ್ಯರ್ಥಿಗಳ ಆಯ್ಕೆ ಮತ್ತು ದೆಹಲಿ ಪ್ರವಾಸ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು

Read more

ಈಶ್ವರಪ್ಪ ತಪ್ಪು ಮಾಡಿಲ್ಲ, ಅವರು ಮತ್ತೊಮ್ಮೆ ಸಚಿವರಾಗಲಿದ್ದಾರೆ : ಬಿಎಸ್‌ವೈ

ಶಿವಮೊಗ್ಗ,ಏ.15-ಸಚಿವ ಈಶ್ವರಪ್ಪ ಯಾವುದೇ ರೀತಿಯ ತಪ್ಪು ಮಾಡಿಲ್ಲ. ಅನಿವಾರ್ಯವಾಗಿ ಅವರೇ ಕಾನೂನಿಗೆ ತಲೆಬಾಗಿ ರಾಜೀನಾಮೆ ಕೊಟ್ಟಿದ್ದಾರೆ. ಮತ್ತೊಮ್ಮೆ ಅವರು ಸಚಿವರಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ

Read more

ಪಠ್ಯ ಪುಸ್ತಕದಲ್ಲಿ ಶಿವಕುಮಾರ ಶ್ರೀಗಳ ಜೀವನ ಚರಿತ್ರೆ ಅಳವಡಿಸಬೇಕು : ಬಿಎಸ್ವೈ

ಬೆಂಗಳೂರು,ಏ.1- ಇಳಿ ವಯಸ್ಸಿನಲ್ಲಿಯೂ ಪಾದಪೂಜೆಗೆ ಬೇರೆ ಬೇರೆ ಊರಿಗೆ ಹೋಗಿ ಭಕ್ತರು ನೀಡಿದ ಹಣ ತಂದು ಮಕ್ಕಳಿಗೆ ಊಟ ಹಾಕಿದ ಮಹಾನ್ ಸಂತಶ್ರೇಷ್ಠ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳು

Read more

ಮುಂಬರುವ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆಲ್ಲುತ್ತೆ : ಯಡಿಯೂರಪ್ಪ ಭವಿಷ್ಯ

ಮೈಸೂರು,ಮಾ.30- ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನಗಳನ್ನು ಗಳಿಸಿ ರಾಜ್ಯದಲ್ಲಿ ಮತ್ತೆ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಭವಿಷ್ಯ ನುಡಿದಿದ್ದಾರೆ.

Read more

ಶಿವಕುಮಾರ ಶ್ರೀಗಳಿಗೆ ಭಾರತರತ್ನ : ಅಮಿತ್ ಷಾ ಜೊತೆ ಬಿಎಸ್‍ವೈ ಚರ್ಚೆ

ತುಮಕೂರು, ಮಾ.29- ಏಪ್ರಿಲ್ 1ರಂದು ಸಿದ್ಧಗಂಗಾ ಮಠದಲ್ಲಿ ನಡೆಯಲಿರುವ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಸುಮಾರು

Read more

ಇಲ್ಲಿಗೆ ಹಿಜಾಬ್ ವಿವಾದ ಮುಕ್ತಾಯ ಮಾಡಿ: ಬಿಎಸ್‌ವೈ

ಬೆಂಗಳೂರು,ಮಾ.15- ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವಿಕೆ ಕುರಿತಂತೆ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರತಿಯೊಬ್ಬರು ಗೌರವಿಸಿ ಈ ವಿಷಯವನ್ನು ಮುಂದುವರೆಸದೆ ಇಲ್ಲಿಗೆ ಪೂರ್ಣ ವಿರಾಮ ಹಾಕಬೇಕೆಂದು ಮಾಜಿ ಸಿಎಂ

Read more

ನಾನು ಮತ್ತೊಮ್ಮೆ ಸಿಎಂ ಆಗೋ ಪ್ರಶ್ನೆಯೇ ಇಲ್ಲ : ಬಿಎಸ್‌ವೈ ಸ್ಪಷ್ಟನೆ

ಬೆಂಗಳೂರು,ಮಾ.11- ಮತ್ತೊಮ್ಮೆ ತಾವು ರಾಜ್ಯದ ಮುಖ್ಯಮಂತ್ರಿಯಾಗುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ವಿಧಾನಸಭೆಯಲ್ಲಿಂದು

Read more

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಮಿತಿ ರಚಿಸಿ : ಸಿಎಂಗೆ ಬಿಎಸ್‍ವೈ ಪತ್ರ

ಬೆಂಗಳೂರು, ಮಾ.3- ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ನೌಕರರ ವೇತನ ಹಾಗೂ ಅನುಷ್ಠಾನಕ್ಕಾಗಿ ಅಧಿಕಾರಿಗಳ ವೇತನ ಸಮಿತಿಯನ್ನು ಬಜೆಟ್‍ನಲ್ಲಿ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ

Read more