ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಬಿಎಸ್‌ವೈ ಗೈರು

ಬೆಂಗಳೂರು,ಜು.1- ನಾಳೆಯಿಂದ ಎರಡು ದಿನಗಳ ಕಾಲ ಮುತ್ತಿನನಗರ ಹೈದರಾಬಾದ್‍ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಲಂಡನ್ ಪ್ರವಾಸದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆಗೆ ಗೈರಾಗಲಿದ್ದಾರೆ.

Read more

ಸಂಪುಟ ಪುನಾರಚನೆಯ ಸುಳಿವು ಬಿಟ್ಟುಕೊಟ್ಟ ಬಿಎಸ್ವೈ

ಬೆಂಗಳೂರು,ಮೇ7- ಬಹುನಿರೀಕ್ಷಿತ ಸಚಿವ ಸಂಪುಟ ಪುನಾರಚನೆ ಮೂರು ದಿನದೊಳಗೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿರುವುದು ಆಕಾಂಕ್ಷಿಗಳಲ್ಲಿ ನಿರೀಕ್ಷೆ ಗರಿಗೆದರುವಂತೆ ಮಾಡಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read more

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‍ನ ಉಸಿರು ನಿಲ್ಲಲಿದೆ : ಬಿಎಸ್‌ವೈ

ದೇವನಹಳ್ಳಿ, ಏ.21- ಕಾಂಗ್ರೆಸ್ ಈಗ ದೇಶದಲ್ಲಿ ಮುಳುಗುತ್ತಿರುವ ಹಡಗು. ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಉಸಿರಾಡುತ್ತಿದ್ದರೂ ಮುಂದಿನ ಚುನಾವಣೆ ನಂತರ ಇದೂ ಸಹ ಕೊನೆಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ

Read more

ರಾಜ್ಯ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ತ್ರಿಮೂರ್ತಿಗಳ ಸಕ್ರಿಯ ರಾಜಕಾರಣ ಯುಗಾಂತ್ಯ..?

ಬೆಂಗಳೂರು,ಏ.16- ಗ್ರಾಮೀಣಾಭಿವೃದ್ಧಿ ಮತ್ತ ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿಯ ತ್ರಿಮೂರ್ತಿಗಳ ಸಕ್ರಿಯ ರಾಜಕಾರಣದ ಯುಗಾಂತ್ಯವಾಗುತ್ತಾ ಎಂಬ

Read more