ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ : ಬಿ.ಎಸ್.ಯಡಿಯೂರಪ್ಪ

ಬೆಳಗಾವಿ,ಜ.29- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಎಂದು ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದಾಗಲೆ ತಿಳಿಸಿದ್ದೆ ನನಗೆ 80 ವಯಸ್ಸಾಗ್ತಿದೆ ಹೀಗಾಗಿ ಚುನಾವಣೆಯಲ್ಲಿ ಸ್ರ್ಪಸುವುದಿಲ್ಲ ಎಂದು ತಿಳಿಸಿದ್ದಾರೆ. ಸದ್ಯದಲ್ಲೆ ಪಕ್ಷ ಸಂಘಟನೆಗೆ ರಾಜ್ಯದ ಉದ್ದಗಲಕ್ಕೂ ನಾನು ಪ್ರವಾಸ ಮಾಡುತ್ತೇನೆ ,ಪುತ್ರ ಬಿ.ವೈ.ವಿಜಯೇಂದ್ರ ಕೂಡ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುತ್ತಾರೆ.ಅವರೊಂದಿಗೆ ನಾನು ಓಡಾಡುತ್ತಿದ್ದೇನೆ ಎಂದರು. ನಾನೇನು ರಾಜಕೀಯ ನಿವೃತ್ತಿ ಪಡೆದಿಲ್ಲ. ಅಭಿಮಾನಿಗಳ 13 ವರ್ಷಗಳ ಕನಸು ನನಸು, […]