ಆತ್ಮನಿರ್ಭರ ಯೋಜನೆಯಡಿ ರಕ್ಷಣಾ ಸಾಧನ ಉತ್ಪಾದನೆ
ನವದೆಹಲಿ,ಫೆ.1-ದೇಶದ ರಕ್ಷಣೆಗೆ ಅವಶ್ಯಕತೆ ಇರುವ ರಕ್ಷಣಾ ಉತ್ಪನ್ನಗಳನ್ನು ವಿದೇಶಗಳಿಂದ ಅಮುದು ಮಾಡಿಸಿಕೊಳ್ಳುವುದನ್ನು ಕಡಿಮೆ ಮಾಡಿ ಆತ್ಮನಿರ್ಭರ ಭಾರತ ಯೋಜನೆಯಡಿ ಸೇನಾ ಸಾಮಗ್ರಿಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡಲು ನಿರ್ಧರಿಸಲಾಗಿದೆ. 2021-22ನೇ ಸಾಲಿನಲ್ಲಿ ಶೇ.58ರಷ್ಟು ರಕ್ಷಣಾ ಸಾಮಾಗ್ರಿಗಳನ್ನು ಆತ್ಮನಿರ್ಭರ ಯೋಜನೆಯಡಿ ಉತ್ಪಾದಿಸಲಾಗಿತ್ತು. ಈ ಸಾಮಥ್ರ್ಯವನ್ನು ಪ್ರಸಕ್ತ ಸಾಲಿನಲ್ಲಿ ಶೇ.68ಕ್ಕೆ ಹೆಚ್ಚಳ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ರಕ್ಷಣೆ ಮತ್ತು ಸಂಶೋಧನಾ ಸಾಮಾಗ್ರಿಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡುವುದರ ಜತೆಗೆ ಖಾಸಗಿ ಸಂಸ್ಥೆಗಳು […]