ಮನೆಗಳ್ಳನ ಬಂಧನ : 18 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ವಶ

ಬೆಂಗಳೂರು, ಫೆ.9- ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ 18 ಲಕ್ಷ ಮೌಲ್ಯದ 300 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ. ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಿವಾಸಿ ರಮೇಶ(53) ಬಂಧಿತ ಆರೋಪಿ. ಈತನಿಂದ 300 ಗ್ರಾಂ ತೂಕದ ವಿವಿಧ ಚಿನ್ನದ ವಡವೆಗಳು ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕಾಶ್ ಎಂಬುವವರ ಮನೆ ಇದೆ. ಫೆ.5ರಂದು ಬೆಳಗ್ಗೆ 8.30ರಿಂದ ರಾತ್ರಿ 9.20ರ ನಡುವಿನ ಸಮಯದಲ್ಲಿ […]